Monday, January 20, 2025
Monday, January 20, 2025

ಕರಾವಳಿ ಬೈಪಾಸ್ ಬಳಿ ತ್ಯಾಜ್ಯದ ರಾಶಿ ವಿಲೇವಾರಿ- ತಕ್ಷಣ ಸ್ಪಂದಿಸಿದ ನಗರಸಭೆ

ಕರಾವಳಿ ಬೈಪಾಸ್ ಬಳಿ ತ್ಯಾಜ್ಯದ ರಾಶಿ ವಿಲೇವಾರಿ- ತಕ್ಷಣ ಸ್ಪಂದಿಸಿದ ನಗರಸಭೆ

Date:

ಉಡುಪಿ: ರಾಷ್ಟ್ರೀಯ ಹೆದ್ದಾರಿ 66, ಕರಾವಳಿ ಬೈಪಾಸ್ ಬಳಿ, ಕೋಳಿ ತ್ಯಾಜ್ಯ, ಸಿಯಾಳ ಚಿಪ್ಪು, ಹಾಗೂ ಇನ್ನಿತರ ತ್ಯಾಜ್ಯಗಳನ್ನು ಎಸೆಯಲಾಗಿತ್ತು, ಪರಿಸರದಲ್ಲಿ ಗಬ್ಬು ವಾಸನೆ ಹರಡಿತ್ತು. ಪರಿಸರದ ಸೌಂದರ್ಯವು ಹಾಳಾಗಿತ್ತು. ಮಲೇರಿಯಾ, ಡೆಂಗ್ಯೂ ಕಾಯಿಲೆ ಹರಡುವ ರೋಗವಾಹಕ ಸೊಳ್ಳೆಗಳ ಉತ್ಪತ್ತಿ ಕೇಂದ್ರವಾಗಿ ಇಲ್ಲಿಯ ಸ್ಥಳವು ಮಾರ್ಪಟ್ಟಿತ್ತು. ಸಾಮಾಜಿಕ ಪ್ರಜ್ಞೆ ಇಲ್ಲದ ಕಿಡಿಗೇಡಿಗಳಿಂದ ಈ ಕೃತ್ಯ ನಡೆದಿತ್ತು. ತಪ್ಪಿತಸ್ಥರ ವಿರುದ್ಧ ನಗರಸಭೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು, ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಆಗ್ರಹಪಡಿಸಿದ್ದರು.

‘ನಮ್ಮ ಉಡುಪಿ ಬುಲೆಟಿನ್’ ಸಮಸ್ಯೆ ಕುರಿತು ಸುದ್ದಿ ಬಿತ್ತರಿಸಿ ಸಂಬಂಧಪಟ್ಟವರ ಗಮನ ಸೆಳೆದಿತ್ತು. ವರದಿ ಫಲಶ್ರುತಿ ಪಡೆದಿದೆ. ನಗರಸಭೆ ಕಸ ತ್ಯಾಜ್ಯಗಳನ್ನು ವಿಲೇವಾರಿಗೊಳಿಸಿದೆ. ನಗರಸಭೆಯ ತಕ್ಷಣದ ಸ್ಪಂದನೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!