Home ಸುದ್ಧಿಗಳು ಪ್ರಾದೇಶಿಕ ಡಾ.ವಿ.ಎಸ್.ಆಚಾರ್ಯ ರಸ್ತೆ ಉದ್ಘಾಟನೆ

ಡಾ.ವಿ.ಎಸ್.ಆಚಾರ್ಯ ರಸ್ತೆ ಉದ್ಘಾಟನೆ

670
0

ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗಿನ ರಸ್ತೆಯನ್ನು ’ಡಾ.ವಿ.ಎಸ್.ಆಚಾರ್ಯ ರಸ್ತೆ’ ಎಂದು ಈಗಾಗಲೇ ನಾಮಕರಣ ಮಾಡಿದ್ದು, ಈ ರಸ್ತೆಯನ್ನು ಡಾ.ವಿ.ಎಸ್.ಆಚಾರ್ಯ ಅವರ ಜನ್ಮದಿನದ ಪ್ರಯುಕ್ತ ಜುಲೈ 6 ರಂದು ಬೆಳಗ್ಗೆ 8.30 ಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರು ಉದ್ಘಾಟಿಸಲಿದ್ದಾರೆ ಎಂದು ನಗರಸಭೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.