Home ಸುದ್ಧಿಗಳು ಪ್ರಾದೇಶಿಕ ಉಡುಪಿ: ಜುಲೈ 1 ರಂದು ಲಸಿಕೆ ಕುರಿತು ಮಾಹಿತಿ

ಉಡುಪಿ: ಜುಲೈ 1 ರಂದು ಲಸಿಕೆ ಕುರಿತು ಮಾಹಿತಿ

584
0

ಉಡುಪಿ ನಗರ ಪ್ರದೇಶದಲ್ಲಿ ನಾಳೆ (ಜುಲೈ 1) ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯ ಇರುವುದಿಲ್ಲ.

ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.