ಕುಕ್ಕಿಕಟ್ಟೆ: ಕುಕ್ಕಿಕಟ್ಟೆ ಶ್ರೀ ಕೃಷ್ಣ ಬಾಲನಿಕೇತನ ಇಂಟರಾಕ್ಟ ಕ್ಲಬ್ ಪದಪ್ರದಾನ ಸಮಾರಂಭ ನಡೆಯಿತು. ರೋಟರಿ ಉಡುಪಿ ಅದ್ಯಕ್ಷ ಹೇಮಂತ್ ಅವರು ಪದಪ್ರದಾನ ನೆರವೇರಿಸಿದರು. ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಮತ್ತು ತಂಡಕ್ಕೆ ಶುಭ ಹಾರೈಸಿ ರೋಟರಿ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು. ಸುಜಾತ ವಾರ್ಷಿಕ ವರದಿಯನ್ನು ಮಂಡಿಸಿದರು. ಸಹಾಯಕ ಗವರ್ನರ್ ಡಾ. ಸುರೇಶ್ ಶೆಣೈ ಅವರು ಶುಭ ಹಾರೈಸಿದರು. ರೋಟರಿ ಕಾರ್ಯದರ್ಶಿ ಗೋಪಾಲಕೃಷ್ಣ ಪ್ರಭು ವಂದಿಸಿದರು. ರಾಮಚಂದ್ರ ಉಪಾಧ್ಯಾಯ ಕಾರ್ಯಕ್ರಮ ನಿರೂಪಿಸಿದರು.
ಇಂಟರಾಕ್ಟ್ ಕ್ಲಬ್ ಪದಪ್ರದಾನ

ಇಂಟರಾಕ್ಟ್ ಕ್ಲಬ್ ಪದಪ್ರದಾನ
Date: