Tuesday, February 25, 2025
Tuesday, February 25, 2025

ಜು. 18- ಡಾ. ಪಿ ದಯಾನಂದ ಪೈ- ಪಿ ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿ ಮಟ್ಟದ ವರ್ಣಚಿತ್ರಕಲಾ ಸ್ಪರ್ಧೆ

ಜು. 18- ಡಾ. ಪಿ ದಯಾನಂದ ಪೈ- ಪಿ ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿ ಮಟ್ಟದ ವರ್ಣಚಿತ್ರಕಲಾ ಸ್ಪರ್ಧೆ

Date:

ಮಂಗಳೂರು: ಕರ್ನಾಟಕ ರೆನಿವೇಬಲ್ ಎನರ್ಜಿ ಡೆವಲಪ್ಮೆಂಟ್ ಲಿಮಿಟೆಡ್ (ಕೆ.ಆರ್.ಇ.ಡಿ.ಎಲ್) ಪ್ರಾಯೋಜಕತ್ವದಲ್ಲಿ ಡಾ. ಪಿ ದಯಾನಂದ ಪೈ- ಪಿ ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ರಥಬೀದಿ ಇಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ವರ್ಣ ಚಿತ್ರಕಲಾ ಸ್ಪರ್ಧೆ ಜುಲೈ 18 ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಸ್ಪರ್ಧೆಯ ನಿಯಮ:
* ಒಂದು ಕಾಲೇಜಿನಿಂದ ಗರಿಷ್ಠ ಎರಡು ವಿದ್ಯಾರ್ಥಿಗಳು ಭಾಗವಹಿಸಬಹುದು.

* ಡ್ರಾಯಿಂಗ್ ಹಾಳೆಯನ್ನು ಒದಗಿಸಲಾಗುವುದು.

* ಇತರ ಪರಿಕರಗಳನ್ನು ವಿದ್ಯಾರ್ಥಿಗಳೇ ತರುವುದು.

* ವಿಜೇತರಿಗೆ ನಗದು ಬಹುಮಾನ.

* ಭಾಗವಹಿಸುವವರ ಹೆಸರುಗಳನ್ನು ಜುಲೈ 15 ರೊಳಗೆ [email protected] ಗೆ ಕಳುಹಿಸುವುದು ಅಥವಾ ಮೊಬೈಲ್ ಸಂಖ್ಯೆ 9448524245, 9480529378 ಗೆ ವಾಟ್ಸಾಪ್ ಮುಖಾಂತರ ಕಳುಹಿಸಬಹುದು.

* ತೀರ್ಪುಗಾರರ ತೀರ್ಮಾನವೇ ಅಂತಿಮ. ಹೆಚ್ಚಿನ ಮಾಹಿತಿಗಾಗಿ 9448524245, 9480529378 ಸಂಪರ್ಕಿಸಿ

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!