Monday, October 26, 2026
Monday, October 26, 2026

ದಾಸರ ಪದ ಗಾಯನ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

ದಾಸರ ಪದ ಗಾಯನ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Date:

ದಿ. ಉಗ್ಗುದೇವಿ ನಾರಾಯಣ ಅವರ ಮಕ್ಕಳು ಮತ್ತು ಪಡುಬಿದ್ರೆ ನಡಿಪಟ್ಣ ಮೊಗವೀರ ಮಹಿಳಾ ಮಂಡಳಿ ಇವರು ಜಂಟಿಯಾಗಿ ಮೊಗವೀರ ಸಮಾಜದ ಮಕ್ಕಳಿಗಾಗಿ “ದಾಸರ ಪದ ಗಾಯನ” ಸ್ಪರ್ಧೆಯನ್ನು ಬರುವ ಅಗಸ್ಟ್ 14ರಂದು ಪಡುಬಿದ್ರೆ ಬೀಚ್ ರಸ್ತೆಯ ಸಾಗರ್ ವಿದ್ಯಾಮಂದಿರ ಸಭಾಗ್ರಹದಲ್ಲಿ ಆಯೋಜನೆ ಮಾಡಲಿದ್ದಾರೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಪುತ್ತಿಗೆ ಮಠದ ವಿದ್ವಾಂಸರಾದ ಗೋಪಾಲಾಚಾರ್ಯರವರು ಗೀತಾಮಂದಿರದಲ್ಲಿ ರವಿವಾರ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಘಟಕರಲ್ಲಿ ಪ್ರಮುಖರಾದ ಶ್ರೀನಿವಾಸ್, ಕೆ.ಎನ್. ಚಂದ್ರಶೇಖರ್, ದಿನಕರ್ ಪುತ್ರನ್, ದಯಾವತಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ತೈಲ ಬೆಲೆ: ಗರಿಷ್ಠ ಏರಿಕೆ ನಂತರ ಸುಮಾರು 2% ರಷ್ಟು ಕುಸಿತ

ನವದೆಹಲಿ, ಅ.26: ಸುಮಾರು ಆರು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದ ನಂತರ...

ಬ್ರೆಜಿಲ್‌ನಲ್ಲಿ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಬಂದ ಲುಲಾ; ಲ್ಯಾಟಿನ್ ಅಮೆರಿಕದಲ್ಲಿ ಟ್ರಂಪ್ ಪ್ರಭಾವಕ್ಕೆ ಹಿನ್ನಡೆ

ಯು.ಬಿ.ಎನ್.ಡಿ., ಅ.26: ಭಾನುವಾರ ನಡೆದ ಬ್ರೆಜಿಲ್‌ನ ನಿರ್ಣಾಯಕ ಮತದಾನದಲ್ಲಿ ಸೆನೆಟರ್ ಫ್ಲಾವಿಯೊ...

ಆತ್ಮವಿಶ್ವಾಸದಿಂದ ಇಂಗ್ಲೀಷ್ ಸಂವಹನ

ಬಸ್ರೂರು, ಅ.26: ಬಸ್ರೂರು ಶ್ರೀ ಶಾರದಾ ಕಾಲೇಜಿನ ಇಂಗ್ಲೀಷ್ ವಿಭಾಗದ ವತಿಯಿಂದ...

ಏಷ್ಯನ್ ಪ್ಯಾರಾ ಕ್ರೀಡಾಕೂಟ: 114 ಪದಕಗಳೊಂದಿಗೆ ಭಾರತದ ಭರ್ಜರಿ ಪ್ರದರ್ಶನ

ಜಪಾನ್‌ನ ನಗೋಯಾದಲ್ಲಿರುವ ಮಿಜುಹೋ ಪಾರ್ಕ್ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ನಡೆದ 2026 ಏಷ್ಯನ್...
error: Content is protected !!