Saturday, January 18, 2025
Saturday, January 18, 2025

ಜೈನ ಬಸದಿಗಳ ಜೀರ್ಣೋದ್ಧಾರಕ್ಕೆ ಸಹಾಯಧನ – ಅರ್ಜಿ ಆಹ್ವಾನ

ಜೈನ ಬಸದಿಗಳ ಜೀರ್ಣೋದ್ಧಾರಕ್ಕೆ ಸಹಾಯಧನ – ಅರ್ಜಿ ಆಹ್ವಾನ

Date:

ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಜೈನ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿರುವ ಜೈನ ದೇವಾಲಯ (ಬಸದಿ) ನವೀಕರಣ, ದುರಸ್ಥಿ ಹಾಗೂ ಜೀರ್ಣೋದ್ಧಾರಕ್ಕಾಗಿ ಸಹಾಯಧನ ಪಡೆಯಲು ಜೈನ ಬಸದಿ ಸಮಿತಿ ಅಥವಾ ಮಂಡಳಿಯವರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್ ಸೈಟ್ 

https://dom.karnataka.gov.inಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ, ದೂರವಾಣಿ ಸಂಖ್ಯೆ: 0820-2573596 ಅನ್ನು ಸಂಪರ್ಕಿಸುಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಜ.17: ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ...

ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ- ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ತುರ್ತು ಸಭೆ

ಮಂಗಳೂರು, ಜ.17: ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ...

ಸಾಲಿಗ್ರಾಮ: ಯುವ ವೇದಿಕೆ 8ನೇ ವಾರ್ಷಿಕೋತ್ಸವ

ಕೋಟ, ಜ.17: ಯುವ ವೇದಿಕೆಯ ಸಮಾಜಮುಖಿ ಕಾರ್ಯಗಳು ಅತ್ಯಂತ ಪ್ರಶಂಸನೀಯ ಎಂದು...

ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ, ಜ.17: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...
error: Content is protected !!