Saturday, August 29, 2026
Saturday, August 29, 2026

ನಿರಂತರ ಅನ್ನದಾಸೋಹ: ಜೆಸಿಐ ಕುಂದಾಪುರ ಸಿಟಿ ಮಾದರಿ ಕಾರ್ಯ

ನಿರಂತರ ಅನ್ನದಾಸೋಹ: ಜೆಸಿಐ ಕುಂದಾಪುರ ಸಿಟಿ ಮಾದರಿ ಕಾರ್ಯ

Date:

ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಜೆಸಿಐ ಕುಂದಾಪುರ ಸಿಟಿ ತಂಡವು ಮಾದರಿ ಕಾರ್ಯ ಮಾಡುತ್ತಿದೆ. ಸತತ 46 ದಿನಗಳಿಂದ ಕುಂದಾಪುರ ಪರಿಸರದಲ್ಲಿ ಸುಮಾರು 230ಕ್ಕಿಂತಲೂ ಹೆಚ್ಚು ವೃದ್ದರಿಗೆ, ಕೂಲಿ ಕಾರ್ಮಿಕರಿಗೆ, ಕಚೇರಿಗಳಲ್ಲಿ ಕೆಲಸ ಮಾಡುವರಿಗೆ, ಆಸ್ಪತ್ರೆಯಲ್ಲಿ ಇರುವ ರೋಗಿಗಳಿಗೆ ಹಾಗೂ ಅವರ ಸಂಬಂಧಿಕರಿಗೆ ಮತ್ತು ಹಸಿದವರಿಗೆ ಊಟವನ್ನು ನೀಡಲಾಗುತ್ತಿದೆ.

ನಿರಂತರ ಅನ್ನದಾಸೋಹ: ಜೆಸಿಐ ಕುಂದಾಪುರ ಸಿಟಿ ಮಾದರಿ ಕಾರ್ಯ

ಜೆಸಿಐ ಕುಂದಾಪುರ ಸಿಟಿ ಅಧ್ಯಕ್ಷ ವಿಜಯ ಭಂಡಾರಿ, ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ, ವಲಯಾಧಿಕಾರಿ ಪ್ರಶಾಂತ್ ಹವಾಲ್ದಾರ್, ಪೂರ್ವ ಅಧ್ಯಕ್ಷರಾದ ರಾಘವೇಂದ್ರ ಚರಣ್ ನಾವಡ, ಶ್ರೀಧರ್ ಸುವರ್ಣ, ಮಾಜಿ ಕಾರ್ಯದರ್ಶಿ ಗೌತಮ್ ನಾವಡ ಉಪಸ್ಥಿತರಿದ್ದರು. 46ನೇ ದಿನದ ಅನ್ನದಾಸೋಹ ಕಾರ್ಯಕ್ರಮದ ಪ್ರಾಯೋಜಕರಾದ ಶಾಲಿನಿ ಅಣ್ಣಯ್ಯ ಹೆಗ್ಡೆ ದುಬೈ ಇವರು ತಂಡದ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!