Saturday, October 17, 2026
Saturday, October 17, 2026

ಜ್ಞಾನಸುಧಾದ ಸುಕ್ಷಿತ್‌ಗೆ ರಾಷ್ಟ್ರಮಟ್ಟದಲ್ಲಿ 7ನೇ ರ‍್ಯಾಂಕ್

ಜ್ಞಾನಸುಧಾದ ಸುಕ್ಷಿತ್‌ಗೆ ರಾಷ್ಟ್ರಮಟ್ಟದಲ್ಲಿ 7ನೇ ರ‍್ಯಾಂಕ್

Date:

ಕಾರ್ಕಳ: ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ಐಸಿಎಆರ್) ನಡೆಸಿದ ರಾಷ್ಟಮಟ್ಟದ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸುಕ್ಷಿತ್.ಪಿ.ಎಚ್ 100 ಪರ್ಸೆಂಟೈಲ್‌ನೊಂದಿಗೆ 7ನೇ ರ‍್ಯಾಂಕ್ ಗಳಿಸಿರುತ್ತಾರೆ.

ಇದೇ ವಿದ್ಯಾರ್ಥಿ ಕೆವಿಪಿವೈ (ಎಸ್‌ಎಕ್ಸ್)ನಲ್ಲಿ ಅರ್ಹತೆ ಪಡೆದಿದ್ದು, ನೀಟ್ ಪರೀಕ್ಷೆಯಲ್ಲಿ 685 ಅಂಕಗಳೊಂದಿಗೆ ರಾಷ್ಟ್ರಮಟ್ಟದಲ್ಲಿ 640ನೇ ರ‍್ಯಾಂಕ್, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಮತ್ತು ರಿಸರ್ಚ್ (ಐಐಎಸ್‌ಇಆರ್) ಕಳೆದ ಸೆಪ್ಟೆಂಬರ್‌ನಲ್ಲಿ ನಡೆಸಿದ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಯಲ್ಲಿ ಸಮಗ್ರ ವಿಭಾಗದಲ್ಲಿ 45ನೇ ರ‍್ಯಾಂಕ್, ಕೆಸಿಇಟಿಯಲ್ಲಿ ಬಿಎನ್‌ವೈಎಸ್ ಹಾಗೂ ವೆಟರ್ನರಿ ವಿಭಾಗದಲ್ಲಿ 43ನೇ, ಬಿ.ಎಸ್ಸಿ.ಅಗ್ರಿಯಲ್ಲಿ 68ನೇ, ಬಿ.ಫಾರ್ಮ ಮತ್ತು ಡಿ.ಫಾರ್ಮಾದಲ್ಲಿ 75ನೇ ರ‍್ಯಾಂಕ್ ಗಳಿಸಿದ ಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿ ಆಗಿದ್ದಾರೆ.

ಇವರ ಈ ಸಾಧನೆಯನ್ನು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಹಾಗೂ ಜ್ಞಾನಸುಧಾ ಬಳಗ ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ...

ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

ಉಡುಪಿ, ಅ.16: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ...
error: Content is protected !!