Sunday, January 19, 2025
Sunday, January 19, 2025

ಜ್ಞಾನಸುಧಾದ ಅಭಯ್ ಕಾಮತ್ ಗೆ ಜೆಇಇ ಮೈನ್‌ನ ನಾಲ್ಕನೇ ಫೇಸ್‌ನಲ್ಲಿ ರಾಷ್ಟ್ರಮಟ್ಟದಲ್ಲಿ 675ನೇ ರ‍್ಯಾಂಕ್

ಜ್ಞಾನಸುಧಾದ ಅಭಯ್ ಕಾಮತ್ ಗೆ ಜೆಇಇ ಮೈನ್‌ನ ನಾಲ್ಕನೇ ಫೇಸ್‌ನಲ್ಲಿ ರಾಷ್ಟ್ರಮಟ್ಟದಲ್ಲಿ 675ನೇ ರ‍್ಯಾಂಕ್

Date:

ಕಾರ್ಕಳ: ಇಲ್ಲಿಯ ಗಣಿತನಗರದ ಕಾರ್ಕಳ ಜ್ಙಾನಸುಧಾದ ಅಭಯ್ ಕಾಮತ್ ಇವರು ರಾಷ್ಟ್ರಮಟ್ಟದ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆ.ಇ.ಇ ಮೈನ್‌ನ ನಾಲ್ಕನೇ ಫೇಸ್‌ನಲ್ಲಿ ಗಣಿತ ಹಾಗೂ ಫಿಸಿಕ್ಸ್ ನಲ್ಲಿ ನೂರು ಪರ್ಸಂಟೈಲ್‌ನೊಂದಿಗೆ ರಾಷ್ಟ್ರಮಟ್ಟದಲ್ಲಿ 675ನೇ ರ‍್ಯಾಂಕ್ ಗಳಿಸಿದ್ದಾರೆ.

SHREYAS PAI 99.692948
M MANVITH PRABHU 99.487035
KUMBHAR ANISH DEVENDRA 99.539827
SHRIHARI PADIGAR 99.1444151
DEEPAK SH 98.515683
PRATHMESH CHOUGALE 98.395834  
PRASAD VISHWESHWAR HEGDE 98.272308
SUKSHITH PH 98.210487
DHRUVA S NAYAK 98.369271
SANDEEP S 98.345942
AVANISH SHENOY 98.136519

ರಾಷ್ಟ್ರಮಟ್ಟದಲ್ಲಿ ಒಟ್ಟು 9,39,008 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಜ್ಞಾನಸುಧಾದ ಅಭಯ್ ಕಾಮತ್ 99.9499, ಶ್ರೇಯಸ್ ಪೈ 99.6929, ಅನೀಶ್ ಕುಂಬಾರ್ 99.5398, ಮನ್ವಿತ್ ಪ್ರಭು 99.4870, ಹಾಗೂ ಶ್ರೀಹರಿ ಪಾಡಿಗಾರ್ 99.1444 ಪರ್ಸಂಟೈಲ್‌ನೊಂದಿಗೆ 99 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿದ್ದಾರೆ.

12 ವಿದ್ಯಾರ್ಥಿಗಳು 98 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!