Tuesday, September 8, 2026
Tuesday, September 8, 2026

ಜ್ಞಾನಸುಧಾ ಇಬ್ಬರು ವಿದ್ಯಾರ್ಥಿಗಳಿಗೆ ಐಐಟಿಗೆ ಪ್ರವೇಶ

ಜ್ಞಾನಸುಧಾ ಇಬ್ಬರು ವಿದ್ಯಾರ್ಥಿಗಳಿಗೆ ಐಐಟಿಗೆ ಪ್ರವೇಶ

Date:

ಕಾರ್ಕಳ, ಜು. 29: ಕಾರ್ಕಳ ಜ್ಞಾನಸುಧಾ ಪ.ಪೂ. ಕಾಲೇಜು ಗಣಿತನಗರದ ಇಬ್ಬರು ವಿದ್ಯಾರ್ಥಿಗಳು ಭಾರತೀಯ ತಂತ್ರಜ್ಞಾನ ಸಂಸ್ಥೆ(ಐ.ಐ.ಟಿ)ಗೆ ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐ.ಐ.ಟಿ) ಪ್ರವೇಶಕ್ಕೆ ನಡೆದಿದ್ದ ಜೆ.ಇ.ಇ ಅಡ್ವಾನ್ಸ್ನ ಫಲಿತಾಂಶದಲ್ಲಿ ವಿದ್ಯಾರ್ಥಿಗಳಾದ ಧನ್ವಿತ್ ನಾಯಕ್ ಆಲ್ ಇಂಡಿಯಾ (ಜನರಲ್ ಮೆರಿಟ್) 3918 ನೇ ರ‍್ಯಾಂಕನ್ನು ಮತ್ತು ಸಮೃದ್ದ್ನೆಲ್ಲಿ ಆಲ್ ಇಂಡಿಯಾ (ಜನರಲ್‌ಮೆರಿಟ್) 5769 ನೇ ರ‍್ಯಾಂಕ್ ಪಡೆದು ಪ್ರತಿಷ್ಠಿತ ಐ.ಐ.ಟಿ ಖರಗ್‌ಪುರಕ್ಕೆ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕೆ ಪ್ರವೇಶಗಿಟ್ಟಿಸಿಕೊಂಡಿದ್ದಾರೆ.

ಕೆ.ಸಿ.ಇ.ಟಿ. ಇಂಜಿನಿಯರಿಂಗ್‌ನಲ್ಲಿಯೂ ಧನ್ವಿತ್ ನಾಯಕ್ 87 ನೇ ರ‍್ಯಾಂಕನ್ನು, ಸಮೃದ್ದ್ನೆಲ್ಲಿ 349 ನೇ ರ‍್ಯಾಂಕ್ ಗಳಿಸಿದ್ದರು. ಈಗಾಗಲೇ ಜ್ಞಾನಸುಧಾಕೆ ಜೆ.ಇ.ಇ ಅಡ್ವಾನ್ಸ್ನಲ್ಲಿ ರಾಷ್ಟ್ರಮಟ್ಟದಲ್ಲಿ ಹತ್ತು ಸಾವಿರದೊಳಗೆ 10 ರ‍್ಯಾಂಕ್, ನೀಟ್ ಪರೀಕ್ಷೆಯಲ್ಲಿ 93 ವಿದ್ಯಾರ್ಥಿಗಳು 500ಕ್ಕಿಂತ ಅಧಿಕ ಅಂಕವನ್ನು, ಸಿ.ಇ.ಟಿಯಲ್ಲಿ 105 ವಿದ್ಯಾರ್ಥಿಗಳು 5 ಸಾವಿರದೊಳಗಿನ ರ‍್ಯಾಂಕನ್ನು ಗಳಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಸಾಧಕ ವಿದ್ಯಾರ್ಥಿಗಳಿಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಅಭಿನಂದಿಸಿದ್ದು, ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!