ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಜುಲೈ 5 ರಂದು ಬೆಳಗ್ಗೆ 10 ಗಂಟೆಯಿಂದ ಜಾಬ್ ಕಾರ್ಡ್(ಉದ್ಯೋಗ ಚೀಟಿ) ಮೇಳ ನಡೆಯಲಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು ಹಾಗೂ ಎಲ್ಲಾ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.5 ರಂದು ಗ್ರಾ.ಪಂ. ಗಳಲ್ಲಿ ಜಾಬ್ ಕಾರ್ಡ್ ಮೇಳ

ಜು.5 ರಂದು ಗ್ರಾ.ಪಂ. ಗಳಲ್ಲಿ ಜಾಬ್ ಕಾರ್ಡ್ ಮೇಳ
Date: