Thursday, July 30, 2026
Thursday, July 30, 2026

ಜು.5 ರಂದು ಗ್ರಾ.ಪಂ. ಗಳಲ್ಲಿ ಜಾಬ್ ಕಾರ್ಡ್ ಮೇಳ

ಜು.5 ರಂದು ಗ್ರಾ.ಪಂ. ಗಳಲ್ಲಿ ಜಾಬ್ ಕಾರ್ಡ್ ಮೇಳ

Date:

ಮಹಾತ್ಮ ಗಾಂಧಿ ರಾಷ್ಟ್ರ‍ೀಯ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಜುಲೈ 5 ರಂದು ಬೆಳಗ್ಗೆ 10 ಗಂಟೆಯಿಂದ ಜಾಬ್ ಕಾರ್ಡ್(ಉದ್ಯೋಗ ಚೀಟಿ) ಮೇಳ ನಡೆಯಲಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು ಹಾಗೂ ಎಲ್ಲಾ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!