Saturday, January 18, 2025
Saturday, January 18, 2025

ಆರೋಗ್ಯ ನಿಗಾ ಸಹಾಯಕರ ಉದ್ಯೋಗಾಧಾರಿತ ತರಬೇತಿ: ಅರ್ಜಿ ಆಹ್ವಾನ

ಆರೋಗ್ಯ ನಿಗಾ ಸಹಾಯಕರ ಉದ್ಯೋಗಾಧಾರಿತ ತರಬೇತಿ: ಅರ್ಜಿ ಆಹ್ವಾನ

Date:

ಉಡುಪಿ, ಸೆ.27: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರು ವತಿಯಿಂದ ಒಂದು ತಿಂಗಳ ಉದ್ಯೋಗಾಧಾರಿತ ಆರೋಗ್ಯ ನಿಗಾ ಸಹಾಯಕರ ತರಬೇತಿಗಾಗಿ 18 ರಿಂದ 30 ವರ್ಷದವರೆಗಿನ ವಯೋಮಿತಿಯ ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಉತ್ತೀರ್ಣ ಮತ್ತು ಅನುತ್ತೀರ್ಣರಾದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ಅಕ್ಟೋಬರ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ರೆಡ್ ಕ್ರಾಸ್ ಕಛೇರಿ ಅಜ್ಜರಕಾಡು ಉಡುಪಿ, ದೂ.ಸಂಖ್ಯೆ: 0820–2532222, ಮೊ.ನಂ:8310311448 ಅಥವಾ 9741762007 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!