Friday, November 6, 2026
Friday, November 6, 2026

ಟ್ರೈಬಲ್ ಹೆಲ್ತ್ ನ್ಯಾವಿಗೇಶನ್ ಯೋಜನೆಯಡಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಟ್ರೈಬಲ್ ಹೆಲ್ತ್ ನ್ಯಾವಿಗೇಶನ್ ಯೋಜನೆಯಡಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ನ.6: ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಟ್ರೈಬಲ್ ಹೆಲ್ತ್ ನಾವಿಗೇಶನ್ ಯೋಜನೆಯಡಿ ಜಿಲ್ಲಾ ಆದಿವಾಸಿ ಸಂಯೋಜಕಿ- 1 ಹುದ್ದೆ ಹಾಗೂ ತಾಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆ -3 ಹುದ್ದೆಗಳ ನೇಮಕಾತಿಗೆ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯದಿಂದ ಪದವಿ/ ಅಥವಾ ಜಿ.ಎನ್.ಎಂ ಅಥವಾ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಐಟಿಡಿಪಿ ಕಛೇರಿ, ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಗುಡುಗು ಸಹಿತ ಮಳೆ

ಉಡುಪಿ, ನ.6: ಉಡುಪಿ ಜಿಲ್ಲೆಯ ಕೆಲವೆಡೆ ಶುಕ್ರವಾರ ಸಂಜೆ ಗುಡುಗು ಸಹಿತ...

ಗೃಹಲಕ್ಷ್ಮಿ ಫಲಾನುಭವಿಗಳೊಂದಿಗೆ ಸಿಎಂ ಸಂವಾದ

ಬೆಂಗಳೂರು, ನ.6: ಗೃಹಕಚೇರಿ ಕೃಷ್ಣಾದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ....

ಉಡುಪಿ ಶ್ರೀ ಕೃಷ್ಣ ಮಠ: ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ

ಉಡುಪಿ, ನ.6: ಕೃಷ್ಣ ಮಠದ ರಥಬೀದಿಯಲ್ಲಿರುವ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸವನ್ನು...
error: Content is protected !!