Friday, September 4, 2026
Friday, September 4, 2026

ಬೆಂಗಳೂರಿಗೆ ವರ್ಗಾವಣೆಗೊಂಡ ಪತ್ರಕರ್ತರಿಗೆ ಬೀಳ್ಕೊಡುಗೆ

ಬೆಂಗಳೂರಿಗೆ ವರ್ಗಾವಣೆಗೊಂಡ ಪತ್ರಕರ್ತರಿಗೆ ಬೀಳ್ಕೊಡುಗೆ

Date:

ಉಡುಪಿ: ಬೆಂಗಳೂರಿಗೆ ವರ್ಗಾವಣೆಗೊಂಡಿರುವ ಹೊಸದಿಗಂತ ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾದ ನವ್ಯಜ್ಯೋತಿ ನೆಲ್ಲಿಜೆ ಹಾಗೂ ಉದಯವಾಣಿ ಉಡುಪಿ ವರದಿಗಾರರಾದ ತೃಪ್ತಿ ಕುಮ್ರಗೋಡು ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೋಮವಾರ ಉಡುಪಿ ಪತ್ರಿಕಾಭವನದಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನವ್ಯಜ್ಯೋತಿ ನೆಲ್ಲಿಜೆ ಹಾಗೂ ತೃಪ್ತಿ ಕುಮ್ರಗೋಡು ಅವರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು. ಸಂಘದ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಪ್ರಮೋದ್ ಸುವರ್ಣ ಹಾಗೂ ಹರ್ಷಿಣಿ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತ ಚೇತನ್ ಮಟಪಾಡಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!