Thursday, September 10, 2026
Thursday, September 10, 2026

ಕಲ್ಯಾಣಪುರ: ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ವರ್ಧಂತಿ

ಕಲ್ಯಾಣಪುರ: ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ವರ್ಧಂತಿ

Date:

ಕಲ್ಯಾಣಪುರ: ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ದೇವರ ಪುನರ್ ಪ್ರತಿಷ್ಠಾ ವರ್ಧಂತಿ ಪ್ರಯುಕ್ತ ಪಂಚಾಮೃತ ಅಭಿಷೇಕ, ಸಾನಿಧ್ಯ ಹವನ, ಶತಕಲಶಾಭಿಷೇಕ, ಮಹಾಪೂಜೆ ನಡೆಯಿತು.

ಶುದ್ಧ ದಶಮಿಯಂದು ಸಂಪ್ರೋಕ್ಷಣೆ, ದ್ವಾದಶ ಕಲಶಾಭಿಷೇಕ ನಡೆಯಿತು. ವೇ. ಮೂ. ಗಣಪತಿ ಭಟ್, ವೇ. ಮೂ. ಜಯದೇವ ಭಟ್, ದಯಾನಂದ ಭಟ್, ವರದರಾಯ ಭಟ್, ಮಹೇಶ್ ಭಟ್, ಲಕ್ಷ್ಮಣ ಭಟ್, ರಾಮಚಂದ್ರ ಭಟ್, ಮಾಧವೇಂದ್ರ ಭಟ್ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ದೇವಳದ ಆಡಳಿತ ಮೊಕ್ತೇಸರ ಕೆ.ಅನಂತಪದ್ಮನಾಭ ಕಿಣಿ, ಕೆ. ಅರವಿಂದ ಬಾಳಿಗ, ಕೆ. ರಾಜಾರಾಮ ನಾಯಕ್, ಕೆ. ಸುದೇಶ್ ಭಟ್, ಸೇವಾದಾರ ಅಮ್ಮುಂಜೆ ಕೃಷ್ಣಾನಂದ ನಾಯಕ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ...

ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10 ರಂದು ಮೂರು ಪ್ರದರ್ಶನ

ಉಡುಪಿ, ಸೆ.9: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ...

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...
error: Content is protected !!