Friday, October 16, 2026
Friday, October 16, 2026

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

Date:

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು ಬ್ರಹ್ಮಕಲಶದ ಕಾರ್ಯಯೋಜನೆ ಸಿದ್ದಗೊಳ್ಳುತಿದ್ದು ಈ ಬಗ್ಗೆ ಸಮಿತಿಯ ಸಾಮ್ರಾಟ್ ಗೌರವಾಧ್ಯಕ್ಷರನ್ನಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಆಯ್ಕೆ ಮಾಡಿದ್ದು ಅವರನ್ನು ಭೇಟಿಯಾಗಿ ಅನುಮತಿ ಹಾಗೂ ಆಶೀರ್ವಾದ ಪಡೆಯಲಾಯಿತು.

ಶ್ರೀ ಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ದೇವತಾ ಅನುಗ್ರಹ ಯಾಚಿಸಲಾಯಿತು. ಅಭಿವೃದ್ಧಿ ಮತ್ತು ಬ್ರಹ್ಮಕಲಶ ಸಮಿತಿಯ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಆಡಳಿತ ಸಮಿತಿಯ ಅಧ್ಯಕ್ಷ ಹರೀಶ್ ಹೊಳ್ಳ, ಕಾರ್ಯದರ್ಶಿ ಚಂದ್ರಶೇಖರ ಬೈಕಾಡಿ, ಸದಸ್ಯರಾದ ಜಯಪ್ರಕಾಶ್ ಶೆಟ್ಟಿ, ಅಶೋಕ್ ಶೆಟ್ಟಿಗಾರ್, ಬ್ರಹ್ಮಕಲಶ ಸಮಿತಿಯ ರಾಜೇಶ್ ತಿಂಗಳಾಯ, ಮಹೇಶ್ ಕುಂದರ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!