Tuesday, September 8, 2026
Tuesday, September 8, 2026

ವಿ5 ಇಲೆಕ್ಟ್ರಾನಿಕ್ಸ್ ಮಳಿಗೆಗೆ ಕನ್ಯಾಡಿ ಸ್ವಾಮೀಜಿ ಭೇಟಿ

ವಿ5 ಇಲೆಕ್ಟ್ರಾನಿಕ್ಸ್ ಮಳಿಗೆಗೆ ಕನ್ಯಾಡಿ ಸ್ವಾಮೀಜಿ ಭೇಟಿ

Date:

ಬೆಳ್ಮಣ್ಣು: ವಿ5 ಇಲೆಕ್ಟ್ರಾನಿಕ್ ಮತ್ತು ಗೃಹೋಪಕರಣಗಳ ಮಳಿಗೆಗೆ ಧರ್ಮಸ್ಥಳ ಕನ್ಯಾಡಿ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳು ಭೇಟಿ ನೀಡಿ ಆಶೀರ್ವದಿಸಿದರು.

ಬೆಳ್ಮಣ್ಣು ವಿ5 ಇಲೆಕ್ಟ್ರಾನಿಕ್ಸ್ ಮತ್ತು ಗೃಹೋಪಕರಣಗಳ ಮಳಿಗೆಯ ಮಾಲಕರಾದ ಉದಯ್ ಬಂಗೇರ ನಾವೂರು ಸ್ವಾಮೀಜಿಗಳಿಗೆ ಫಲಪುಷ್ಪ ತಾಂಬೂಲ ನೀಡಿ ಗೌರವಿಸಿದರು.

ಬೆಳ್ಮಣ್ಣು ಶ್ರೀಕೃಷ್ಣ ಕಾಂಪ್ಲೆಕ್ಸ್ ಮಾಲಕರಾದ ಎಸ್. ಕೆ. ಸಾಲ್ಯಾನ್, ಬೆಳ್ಮಣ್ಣು ವಿ5 ಇಲೆಕ್ಟ್ರಾನಿಕ್ಸ್ ನ ನಿರ್ದೇಶಕರಾದ ಅಬ್ಬನಡ್ಕ ಸತೀಶ್ ಪೂಜಾರಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಬೆಳ್ಮಣ್ಣು ಹರ್ಷ ಫ್ಯಾನ್ಸಿ ಗಿಫ್ಟ್ ಸೆಂಟರ್ ಮಾಲಕರಾದ ಮುರಳೀಧರ ಜೋಗಿ, ಬೆಳ್ಮಣ್ಣು ನಿತ್ಯಾ ಸ್ಟುಡಿಯೋ ಮಾಲಕರಾದ ರವಿರಾಜ್ ಶೆಟ್ಟಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಪೂರ್ವಾಧ್ಯಕ್ಷರಾದ ಕಾಸ್ರಬೈಲು ಸುರೇಶ್ ಪೂಜಾರಿ, ಉಪಾಧ್ಯಕ್ಷರಾದ ಅಬ್ಬನಡ್ಕ ಸುರೇಶ್ ಪೂಜಾರಿ, ಕೋಶಾಧಿಕಾರಿ ವೀಣಾ ಹರೀಶ್ ಪೂಜಾರಿ, ಬೆಳ್ಮಣ್ಣು ವಿ5 ಎಲೆಕ್ಟ್ರಾನಿಕ್ಸ್ ಸಿಬ್ಬಂದಿಗಳಾದ ಸುಪ್ರೀತ್ ಪೂಜಾರಿ, ಚೇತನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!