Monday, September 28, 2026
Monday, September 28, 2026

ಕಾಪು: ಶ್ಯಾಮಪ್ರಸಾದ್ ಮುಖರ್ಜಿ ಸ್ಮರಣಾರ್ಥ ವೃಕ್ಷಾರೋಪಣ

ಕಾಪು: ಶ್ಯಾಮಪ್ರಸಾದ್ ಮುಖರ್ಜಿ ಸ್ಮರಣಾರ್ಥ ವೃಕ್ಷಾರೋಪಣ

Date:

ಬಿಜೆಪಿ ಕೋಟೆ ಮಟ್ಟು ಶಕ್ತಿಕೇಂದ್ರ ವತಿಯಿಂದ ಶ್ಯಾಮಪ್ರಸಾದ್ ಮುಖರ್ಜಿಯವರ ಸ್ಮರಣಾರ್ಥ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಸಿ ನೆಡುವ ಮೂಲಕ ವೃಕ್ಷಾರೋಪಣಕ್ಕೆ ಶಾಸಕ ಲಾಲಾಜಿ ಆರ್. ಮೆಂಡನ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ ನಾಯಕ್, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಜಿಲ್ಲಾ ಬಿಜೆಪಿ ವಕ್ತಾರ ಗುರುಪ್ರಸಾದ್ ಶೆಟ್ಟಿ, ಕ್ಷೇತ್ರ ಬಿಜೆಪಿ ಉಪಾಧ್ಯಕ್ಷೆ ಪವಿತ್ರ ಶೆಟ್ಟಿ, ಕುರ್ಕಾಲು ಮಹಾ ಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಗುರುಕೃಪಾ ರಾವ್, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ರಾಜೇಶ್ ಅಂಬಾಡಿ, ಮಟ್ಟು ಶಕ್ತಿಕೇಂದ್ರ ಅಧ್ಯಕ್ಷ ನಾಗರಾಜ ಮೆಂಡನ್, ಪ್ರಧಾನ ಕಾರ್ಯದರ್ಶಿ ಹರ್ಷಿತ್ ಪೂಜಾರಿ, ಎಣಗುಡ್ಡೆ ಶಕ್ತಿಕೇಂದ್ರ ಅಧ್ಯಕ್ಷ ಸಂತೋಷ, ಗ್ರಾಮ ಪಂಚಾಯತ್ ಸದಸ್ಯರಾದ ಯೋಗೀಶ್ ಸುವರ್ಣ, ರಮೇಶ್, ಎಪಿಎಂಸಿ ಸದಸ್ಯ ಗುರುಪ್ರಸಾದ್, ಸಂತೋಷ್ ಮೆಂಡನ್, ನಿಖಿಲ್ ಕುಮಾರ್ ಕೋಟೆ, ಇಂದಿರಾ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!