Saturday, August 29, 2026
Saturday, August 29, 2026

ರಾಜ್ಯಮಟ್ಟದ ಕರಾಟೆ- ಗಂಗೊಳ್ಳಿಯ ಕೆ.ಡಿ.ಎಫ್ ಕರಾಟೆ ಎಂಡ್ ಫಿಟ್ನೆಸ್ ವಿದ್ಯಾರ್ಥಿಗಳ ಉತ್ತಮ ಸಾಧನೆ

ರಾಜ್ಯಮಟ್ಟದ ಕರಾಟೆ- ಗಂಗೊಳ್ಳಿಯ ಕೆ.ಡಿ.ಎಫ್ ಕರಾಟೆ ಎಂಡ್ ಫಿಟ್ನೆಸ್ ವಿದ್ಯಾರ್ಥಿಗಳ ಉತ್ತಮ ಸಾಧನೆ

Date:

ಕುಂದಾಪುರ: ಶೋರಿನ್ ರಿಯೂ ಕರಾಟೆ ಎಂಡ್ ಕೊಬುಡೊ ಅಸೋಸಿಯೇಷನ್ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ 18ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆಯ ಕಟಾ ಮತ್ತು ಕುಮಿಟೊ ಭಾಗದಲ್ಲಿ ವಿಜೇತರಾದ ಗಂಗೊಳ್ಳಿಯ ಕೆ.ಡಿ.ಎಫ್ ಕರಾಟೆ ಎಂಡ್ ಫಿಟ್ನೆಸ್ ಅಕಾಡೆಮಿಯ ವಿದ್ಯಾರ್ಥಿಗಳು ಕಟಾ ಮತ್ತು ಕುಮಿಟಿ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಟಿ ಶಶಾಂಕ್ ಶೆಣೈ ಇವರಿಗೆ ತರಬೇತಿ ನೀಡಿದ್ದರು.

ನಿಂತವರು: ಶ್ಯಾಮ್ ಜಿ. ಪೂಜಾರಿ (ಕಟಾ ಬೆಳ್ಳಿ) ರೋನಕ್ ಖಾರ್ವಿ (ಕಟಾ ಕಂಚು) ಸೆನ್ ಸಾಯಿ. ಟಿ. ಶಶಾಂಕ ಶೆಣೈ (ತರಬೇತುದಾರರು- ಕಟಾ ಚಿನ್ನ) ಸಾನ್ವಿ ಖಾರ್ವಿ (ಕಟಾ ಕಂಚು, ಕುಮಿಟಿ ಕಂಚು) ವೃತಿಕಾ ಖಾರ್ವಿ (ಕಟಾ ಕಂಚು) ಅಕ್ಷತಾ ಖಾರ್ವಿ (ಕುಮಿಟಿ ಬೆಳ್ಳಿ, ಕಟಾ ಕಂಚು)

ಕುಳಿತವರು: ಕೌಶಿಕ್ ಖಾರ್ವಿ (ಕುಮಿಟಿ ಬೆಳ್ಳಿ, ಕಟಾ ಕಂಚು) ಶ್ರೀಶಾನ್ ಖಾರ್ವಿ (ಕಟಾ ಚಿನ್ನ, ಕುಮಿಟಿ ಕಂಚು)ಶ್ರೀಕರ ಪರಾಗ (ಕುಮಿಟಿ ಬೆಳ್ಳಿ, ಕಟಾ ಬೆಳ್ಳಿ).

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!