Home ಸುದ್ಧಿಗಳು ಪ್ರಾದೇಶಿಕ ಕಾರ್ಕಳ ಶಾಸಕರಿಗೆ ಒಲಿದ ಸಚಿವ ಸ್ಥಾನ

ಕಾರ್ಕಳ ಶಾಸಕರಿಗೆ ಒಲಿದ ಸಚಿವ ಸ್ಥಾನ

712
0

ಕಾರ್ಕಳ: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಸಕರು ಬೆಂಗಳೂರಿನಲ್ಲೇ ಇದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.