Home ಸುದ್ಧಿಗಳು ಪ್ರಾದೇಶಿಕ ರಾಜ್ಯಪಾಲರ ಉಡುಪಿ ಜಿಲ್ಲಾ ಪ್ರವಾಸ

ರಾಜ್ಯಪಾಲರ ಉಡುಪಿ ಜಿಲ್ಲಾ ಪ್ರವಾಸ

734
0

ಉಡುಪಿ: ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಡಿಸೆಂಬರ್ 2 ಮತ್ತು 3 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಡಿಸೆಂಬರ್ 2 ರಂದು ರಾತ್ರಿ 7.45 ಕ್ಕೆ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.

ಡಿಸೆಂಬರ್ 3 ರಂದು ಬೆಳಗ್ಗೆ 8.05 ಕ್ಕೆ ಶ್ರೀ ಕೃಷ್ಣಮಠಕ್ಕೆ ಭೇಟಿ, 9.45 ಕ್ಕೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಮುರುಡೇಶ್ವರಕ್ಕೆ ತೆರಳಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.