Friday, September 18, 2026
Friday, September 18, 2026

ಕಾರುಣ್ಯ ವಿಶೇಷ ಶಾಲೆಯ ಸಾಧಕರಿಗೆ ಜೈಯಂಟ್ಸ್ ಪುರಸ್ಕಾರ

ಕಾರುಣ್ಯ ವಿಶೇಷ ಶಾಲೆಯ ಸಾಧಕರಿಗೆ ಜೈಯಂಟ್ಸ್ ಪುರಸ್ಕಾರ

Date:

ಮಲ್ಪೆ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ ಕಾರುಣ್ಯ ವಿಶೇಷ ಶಾಲೆಯ ವಿದ್ಯಾರ್ಥಿಗಳಾದ ಮಹಮ್ಮದ್ ಅನಾಸ್ ಬಸ್ರೂರು ಹಾಗೂ ರಫೆಲ್ ಲೋರೆನ್ ಲೂವೀಸ್ ರವರನ್ನು ಜೈಯಂಟ್ಸ್ ಗ್ರೂಪ್ ವತಿಯಿಂದ ಜೈಯಂಟ್ಸ್ ಸೆಂಟ್ರಲ್ ಕಮಿಟಿ ಸದಸ್ಯ ದಿನಕರ ಅಮೀನ್, ವಲಯ ನಿರ್ದೇಶಕ ದೇವದಾಸ್ ಕಾಮತ್ ಗೌರವಿಸಿದರು.

ಸಂಸ್ಥೆಯ ಶಿಕ್ಷಕಿಯರನ್ನು ಅಧ್ಯಕ್ಷರಾದ ಲಕ್ಷ್ಮೀಕಾಂತ್ ಬೆಸ್ಕೂರ್ ಅಭಿನಂದಿಸಿದರು. ಸಂಸ್ಥೆಯ ಮಾಜಿ ಅಧ್ಯಕ್ಷ ಜಗದೀಶ್ ಅಮೀನ್, ಶಾಲಾ ನಿರ್ದೇಶಕ ಪ್ರಭಾಕರ್ ಅಮ್ಮಣ್ಣ, ಕಾರ್ಯದರ್ಶಿ ಯಶವಂತ್ ಸಾಲಿಯಾನ್, ಶೋಭಾ ಅಮ್ಮಣ್ಣ ಮುಂತಾದವರು ಉಪಸ್ಥಿತರಿದ್ದರು. ಕಾರುಣ್ಯ ವಿಶೇಷ ಶಾಲೆಯ ಮುಖ್ಯಸ್ಥರಾದ ಆಗ್ನೇಸ್ ಹೇಮಾವತಿ ಕುಂದರ್ ಸ್ವಾಗತಿಸಿ, ಪ್ರಭಾಕರ್ ಕುಂದರ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುಜರಾಯಿ ಸಚಿವ ಕೆ ಎಸ್ ಬಸವಂತಪ್ಪ ಕೊಡವೂರು ದೇವಳಕ್ಕೆ ಭೇಟಿ

ಉಡುಪಿ, ಸೆ.16: ಇತಿಹಾಸ ಪ್ರಸಿದ್ಧ ಕೊಡವೂರು ಶ್ರೀ ಶಂಕರನಾರಾಯಣ ದೇವಳಕ್ಕೆ ಕರ್ನಾಟಕ...

ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ

ಮಂಗಳೂರು, ಸೆ.16: ರಥಬೀದಿಯ ಡಾ. ಪಿ. ದಯಾನಂದ ಪೈ–ಪಿ. ಸತೀಶ ಪೈ...

ಸಿದ್ಧಾಂತ್ ಫೌಂಡೇಶನ್ ವತಿಯಿಂದ ಬೋಧನೆಯಲ್ಲಿ ಕೃತಕ ಬುದ್ದಿ ಮತ್ತೆಯ ತರಬೇತಿ

ಮಂಗಳೂರು, ಸೆ.16: ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸತನವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಸಿದ್ಧಾಂತ್ ಫೌಂಡೇಶನ್...

ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.16: ರಾಷ್ಟ್ರೀಯ ಹೆದ್ದಾರಿ 169 ಎ ರ ಮಲ್ಪೆಯಿಂದ ಕರಾವಳಿ...
error: Content is protected !!