Saturday, September 26, 2026
Saturday, September 26, 2026

ಜಿಲ್ಲಾಮಟ್ಟದ ಕೌನ್ ಬನೆಗಾ ಚಾಂಪಿಯನ್ ಸ್ಪರ್ಧೆ

ಜಿಲ್ಲಾಮಟ್ಟದ ಕೌನ್ ಬನೆಗಾ ಚಾಂಪಿಯನ್ ಸ್ಪರ್ಧೆ

Date:

ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ (ರಿ.) ಅಬ್ಬನಡ್ಕ – ನಂದಳಿಕೆ ನೇತೃತ್ವದಲ್ಲಿ ಜುಲೈ 11ರ ಆದಿತ್ಯವಾರ ಮಧ್ಯಾಹ್ನ 3-00 ಗಂಟೆಗೆ ಸರಿಯಾಗಿ ಜಿಲ್ಲಾಮಟ್ಟದ ಕೌನ್ ಬನೆಗಾ ಚಾಂಪಿಯನ್ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯು ಜೂಮ್ ಆಪ್ ಮಾಧ್ಯಮದ ಮೂಲಕ ನಡೆಯಲಿದೆ. ಇದು ಟಿವಿ ರಿಯಾಲಿಟಿ ಶೋ ಶೈಲಿಯ ಕ್ವಿಜ್ ಸ್ಪರ್ಧೆಯಾಗಿ ಮೂಡಿಬರಲಿದೆ.

ನಿಮಯಗಳು:

1. ಈ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುಗಳಿಗೆ ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ

2. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಎಲ್ಲ ಸ್ಪರ್ಧಿಗಳಿಗೂ ಉಚಿತ ಪ್ರವೇಶವಿರುತ್ತದೆ

3. ಮೊದಲು ಹೆಸರು ನೋಂದಾಯಿಸಿದ 50 ಸ್ಪರ್ಧಿಗಳಿಗೆ ಮಾತ್ರ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ

4. ಪ್ರತಿ ಪ್ರಶ್ನೆಗೆ ಸರಿ ಉತ್ತರ ನೀಡಿದ ಸ್ಪರ್ಧಿಗೆ ನಗದು ಬಹುಮಾನ

5. ಸ್ಪರ್ಧೆಯ ಎಲ್ಲಾ ಪ್ರಶ್ನೆಗಳಿಗೆ ಸರಿ ಉತ್ತರ ನೀಡಿದ ಸ್ಪರ್ಧಿಗೆ ನಗದು ಬಹುಮಾನ ಮತ್ತು ಟ್ರೋಫಿ

6. ಸ್ಪರ್ಧೆಯ ಪ್ರಾರಂಭದಲ್ಲಿ Fastest Finger Question ಮೂಲಕ ಸ್ಪರ್ಧಿಯನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಗುವುದು

7. ಪ್ರತಿಯೊಂದು ಪ್ರಶ್ನೆಗೂ 4 ಆಯ್ಕೆಗಳ ಉತ್ತರ ನೀಡಲಾಗುವುದು

8. ಸಂಘಟಕರ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ

9. ಹೆಸರು ನೋಂದಾಯಿಸಲು ಕೊನೆಯ ದಿನಾಂಕ 08 ಜುಲೈ 2021

10. ಸ್ಪರ್ಧೆಗೆ ಹೆಸರು ನೋಂದಾಯಿಸಲು ಸಂಪರ್ಕಿಸಿ- 9902171267

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!