Sunday, July 26, 2026
Sunday, July 26, 2026

ನ. 23- ನರಸಿಂಗೆ ದೇವಳಕ್ಕೆ ಕೈವಲ್ಯ ಶ್ರೀಗಳು

ನ. 23- ನರಸಿಂಗೆ ದೇವಳಕ್ಕೆ ಕೈವಲ್ಯ ಶ್ರೀಗಳು

Date:

ಮಣಿಪಾಲ: ಸಾರಸ್ವತ ಮಠ ಪರಂಪರೆಯ ಆದ್ಯ ಗುರುಪೀಠ ಶ್ರೀ ಸಂಸ್ಥಾನ ಗೌಡಪಾದಾಚರ್ಯ ಕವಳೇ ಮಠದ 77ನೇ ಯತಿ ಶ್ರೀಮದ್ ಶಿವಾನಂದ ಸರಸ್ವತೀ ಸ್ವಾಮೀ ಮಹಾರಾಜ್, ನವೆಂಬರ್ 23ರಂದು ಸಂಜೆ ನರಸಿಂಗೆಯ ಶ್ರೀ ನರಸಿಂಹ ದೇವಸ್ಥಾನಕ್ಕೆ ಚಿತ್ತೈಸಿ ಶ್ರೀ ಕ್ಷೇತ್ರದಲ್ಲಿ ನವನಿರ್ಮಿತ ಗುರುಭವನ ಪ್ರವೇಶ ಮಾಡಲಿದ್ದು, ನವೆಂಬರ್ 28 ರವರೆಗೆ ದೇವಳದಲ್ಲಿ ಮೊಕ್ಕಾಂ ಮಾಡಲಿರುವರು.

ನವೆಂಬರ್ 24 ರಂದು ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಕಾರ್ತಿಕ ದೀಪೋತ್ಸವ, ನವೆಂಬರ್ 27 ರಂದು ಪೂರ್ವಾಹ್ನ ನರಸಿಂಹ ಮಂತ್ರ ಹವನ, ಅಪರಾಹ್ನ ನೂತನ ಪಾಕಶಾಲೆ ಉದ್ಘಾಟನೆ, ಗುರುಭವನ ಉದ್ಘಾಟನಾ ಪ್ರಯುಕ್ತ ಧಾರ್ಮಿಕ ಸಭೆ ಶ್ರೀಗಳ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!