Wednesday, July 29, 2026
Wednesday, July 29, 2026

ತುಪ್ಪೆಕಲ್ಲು: ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

ತುಪ್ಪೆಕಲ್ಲು: ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

Date:

ಮಂಗಳೂರು: ಕರ್ನಾಟಕ ಸರಕಾರದ ಕಾರ್ಮಿಕ ಇಲಾಖೆಯ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಅರ್ಕುಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ತುಪ್ಪೆಕಲ್ಲು ಶ್ರೀ ಹನುಮಾನ್ ಸಭಾಭವನದಲ್ಲಿ ಆಹಾರ ಸಾಮಾಗ್ರಿ ಕಿಟ್ ವಿತರಿಸುವ ಕಾರ್ಯಕ್ರಮ ನಡೆಯಿತು. ಶಾಸಕ ಡಾ.ವೈ ಭರತ್ ಶೆಟ್ಟಿ ಆಹಾರ ಸಾಮಾಗ್ರಿ ಕಿಟ್ ವಿತರಿಸಿದರು. ಅರ್ಕುಳ ಗ್ರಾಮದ ಒಟ್ಟು 125 ಜನ ಕಿಟ್ ಪಡೆದರು.

ಪಂಚಾಯತ್ ಸದಸ್ಯರಾದ ನವೀನ್ ಶೆಟ್ಟಿ ತುಪ್ಪೆಕಲ್ಲು, ಪ್ರವೀಣ್ ಕುಮಾರ್, ಆಶಾ ಪ್ರಕಾಶ್, ಸುಚಿತ್ರ, ಗೀತಾ, ಸಂತೋಷ್ ಕುಮಾರ್ ತುಪ್ಪೆಕಲ್ಲು, ತಿಲಕ್ ರಾಜ್, ಸಚಿನ್, ಜಯಪ್ರಕಾಶ್ ಶೆಟ್ಟಿ, ಜಯಂತ್, ಪುನೀತ್, ಸೇಮಿತ, ಜಯರಾಮ್ ಶೆಟ್ಟಿಗಾರ್, ಜಗದೀಶ್ ಅರ್ಕುಳ, ಅಂಗನವಾಡಿ ಮೇಲ್ವಿಚಾರಕಿ ಪದ್ಮಾವತಿ, ಆಶಾ ಕಾರ್ಯಕರ್ತೆಯರಾದ ಪ್ರಮೀಳ, ಜಯಲಕ್ಷ್ಮಿ ಉಪಸ್ಥಿತರಿದ್ದರು. ಮನೋಜ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!