ಮಣಿಪಾಲ: ನವೆಂಬರ್ 1 ಸೋಮವಾರ ಕರ್ನಾಟಕ ರಾಜ್ಯೋತ್ಸವ ಮತ್ತು ನವೆಂಬರ್ 3 ಬುಧವಾರದಂದು ದೀಪಾವಳಿ ಪ್ರಯುಕ್ತ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಡಾ. ಟಿಎಂಎ ಪೈ ಆಸ್ಪತ್ರೆ ಉಡುಪಿ, ಮತ್ತು ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಹೊರರೋಗಿ ವಿಭಾಗಕ್ಕೆ ರಜೆ ಇರುತ್ತದೆ. ಆದಾಗ್ಯೂ ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗವು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ವೈದ್ಯಕೀಯ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
ಕೆ.ಎಂ.ಸಿ ಆಸ್ಪತ್ರೆಯ ಪ್ರಕಟಣೆ
ಕೆ.ಎಂ.ಸಿ ಆಸ್ಪತ್ರೆಯ ಪ್ರಕಟಣೆ
Date: