Wednesday, October 9, 2024
Wednesday, October 9, 2024

ಮುಳ್ಳುಗುಡ್ಡೆ: ಕೊರಗಜ್ಜ ದೈವದ ಪ್ರತಿಷ್ಠಾಪನೆ, ಮಹಾ ಅನ್ನಸಂತರ್ಪಣೆ

ಮುಳ್ಳುಗುಡ್ಡೆ: ಕೊರಗಜ್ಜ ದೈವದ ಪ್ರತಿಷ್ಠಾಪನೆ, ಮಹಾ ಅನ್ನಸಂತರ್ಪಣೆ

Date:

ಶಿವಪುರ: ಅಕ್ಟೋಬರ್ 28 ರ ಗುರುವಾರ ಮುಳ್ಳುಗುಡ್ಡೆ ಶಿವಪುರ ಶ್ರೀ ಕ್ಷೇತ್ರದಲ್ಲಿ ಶ್ರೀ ಕೊರಗಜ್ಜ ದೈವದ ಪ್ರತಿಷ್ಠಾಪನೆ ಹಾಗೂ ಮಹಾ ಅನ್ನಸಂತರ್ಪಣೆ ಜರಗಲಿದೆ.

ಅಂದು ಬೆಳಿಗ್ಗೆ 8.00ಕ್ಕೆ ಗಣಹೋಮ, ಬೆಳಿಗ್ಗೆ 9.30ಕ್ಕೆ ಶ್ರೀ ಕೊರಗಜ್ಜ ದೈವದ ಬಿಂಬ ಪ್ರತಿಷ್ಠಾಪನೆ, ಮಧ್ಯಾಹ್ನ 12.30ಕ್ಕೆ ಮಹಾ ಅನ್ನಸಂತರ್ಪಣೆ, ಸಂಜೆ 4.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ದಯಾನಂದ ಕತ್ತಲ್ಸಾರ್ ಅವರ ಧಾರ್ಮಿಕ ಪ್ರವಚನ ನಡೆಯಲಿದೆ. ರಾತ್ರಿ 7.30ಕ್ಕೆ ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದ್ದು ಬಳಿಕ ಪ್ರಸಾದ ವಿತರಣೆ ನಡೆಯಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇ-ಖಾತಾ ಸಂಬಂಧಿತ ಗೊಂದಲಗಳಿಗೆ ವಾರದೊಳಗೆ ಪರಿಹಾರ

ಬೆಂಗಳೂರು, ಅ.8: ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿದ್ದು, ಅವುಗಳನ್ನು ಒಂದು ವಾರದಲ್ಲಿ...

ದಸರಾ ಪ್ರಯುಕ್ತ 2000 ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು, ಅ.8: ದಸರಾ ಮಹೋತ್ಸವದ ಹಿನ್ನೆಲೆ ಕೆಎಸ್‌ಆರ್‌ಟಿಸಿ 2000ಕ್ಕೂ ಅಧಿಕ ವಿಶೇಷ...

ಅಂತಾರಾಷ್ಟ್ರೀಯ ವಿಪತ್ತು ಅಪಾಯ ಕಡಿತ (ಕಡಿಮೆಗೊಳಿಸುವ) ದಿನದ ಕುರಿತಾದ ಜಾಗೃತಿ ಕಾರ್ಯಕ್ರಮ ಉದ್ಘಾಟನೆ

ಮಣಿಪಾಲ, ಅ.8: ಮಣಿಪಾಲದ ಡಾ. ಟಿಎಂಎ ಪೈ ಸಭಾಂಗಣದಲ್ಲಿ ಅಂತರಾಷ್ಟ್ರೀಯ ವಿಪತ್ತು...

ವಿದ್ಯಾರ್ಥಿಗಳಿಗೆ ವೀರಗಾಥಾ ಕಾರ್ಯಕ್ರಮ

ಉಡುಪಿ, ಅ.8: ವಿದ್ಯಾರ್ಥಿಗಳ ಮನಸ್ಸಿನಲ್ಲಿ ದೇಶಪ್ರೇಮ ಮತ್ತು ದೇಶ ಭಕ್ತರ ಕುರಿತು...
error: Content is protected !!