Wednesday, October 14, 2026
Wednesday, October 14, 2026

ನಾಮಪತ್ರ ಸಲ್ಲಿಕೆ ಮುನ್ನ ಹಿರಿಯರ ಆಶೀರ್ವಾದ ಪಡೆದ ಕೋಟ

ನಾಮಪತ್ರ ಸಲ್ಲಿಕೆ ಮುನ್ನ ಹಿರಿಯರ ಆಶೀರ್ವಾದ ಪಡೆದ ಕೋಟ

Date:

ಉಡುಪಿ: ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗದ ಮತ್ತು ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿಯಿಂದ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವ ಮುನ್ನ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು, ಉಡುಪಿ ಪುರಸಭಾ ಮಾಜಿ ಅಧ್ಯಕ್ಷರಾದ ಮಲ್ಪೆ ಸೋಮಶೇಖರ್ ಭಟ್ ಅವರ ಮನೆಗೆ ಆಗಮಿಸಿ ಆಶೀರ್ವಾದ ಪಡೆದರು.

ಅತ್ಯಂತ ಹೆಚ್ಚು ಅಂತರದಿಂದ ಗೆದ್ದು ಬಂದು ಮತ್ತಷ್ಟು ರಾಜ್ಯದ ಜನಸೇವೆ ಮಾಡಲು ಅವಕಾಶ ಸಿಗಲಿ ಎಂದು ಸೋಮಶೇಖರ್ ಭಟ್ ಶುಭ ಹಾರೈಸಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ರಾಘವೇಂದ್ರ ಕಿಣಿ, ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್, ಕೋಟೇಶ್ವರ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ಗೊಲ್ಲ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.14: ಭಾರತೀಯ ಸೇನೆಯಲ್ಲ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್...

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...
error: Content is protected !!