ಮಂಗಳೂರು: ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ್ದಾರೆ. 3672 ಮತಗಳನ್ನು ಪಡೆಯುವ ಮೂಲಕ ಕೋಟ ಶ್ರೀನಿವಾಸ ಪೂಜಾರಿ ಸತತ 4ನೇ ಬಾರಿ ವಿಧಾನ ಪರಿಷತ್ ಪ್ರವೇಶಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಜಯಭೇರಿ

ದಕ್ಷಿಣ ಕನ್ನಡದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಜಯಭೇರಿ
Date: