Friday, July 24, 2026
Friday, July 24, 2026

ಮುಕ್ತ ವಿವಿ ಪ್ರವೇಶಾತಿ: ಡಿ. 24 ಕೊನೆಯ ದಿನ

ಮುಕ್ತ ವಿವಿ ಪ್ರವೇಶಾತಿ: ಡಿ. 24 ಕೊನೆಯ ದಿನ

Date:

ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಜಿಲ್ಲಾ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಸ್ನಾತಕ ಪದವಿಗಳಾದ ಬಿ.ಎ, ಬಿ.ಕಾಂ, ಬಿ.ಲಿಬ್.ಐ.ಎಸ್ಸಿ, ಬಿ.ಎಸ್.ಸಿ, ಬಿ.ಸಿ.ಎ. ಹಾಗೂ ಸ್ನಾತಕೋತ್ತರ ಪದವಿಗಳಾದ ಎಂ.ಎ, ಎಂಕಾಂ, ಎಂ.ಬಿ.ಎ, ಎಂ.ಲಿಬ್.ಐ.ಎಸ್ಸಿ, ಎಲ್ಲಾ ಎಂಎಸ್ಸಿ ಪದವಿ, ಡಿಪ್ಲೊಮ, ಪಿಜಿ ಡಿಪ್ಲೊಮ ಹಾಗೂ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗೆ ಡಿಸೆಂಬರ್ 24 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್‌ಸೈಟ್ http://www.ksoumysuru.ac.in ಅನ್ನು ಸಂಪರ್ಕಿಸುವಂತೆ ಜಿಲ್ಲಾ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!