Saturday, February 7, 2026
Saturday, February 7, 2026

ಪೋಲಿಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ

ಪೋಲಿಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ

Date:

ಉಡುಪಿ: ಪೋಲಿಸ್ ಕಾನ್ಸ್ಟೇಬಲ್(ಸಿವಿಲ್) (ಪುರುಷ ಮತ್ತು ಮಹಿಳಾ) (ಎನ್‌ಕೆಕೆ ಮತ್ತು ಕೆಕೆ)-3533 ಹುದ್ದೆಗಳ ಲಿಖಿತ ಪರೀಕ್ಷೆಗಳನ್ನು ಅಕ್ಟೋಬರ್ 24 ರಂದು ಮಧ್ಯಾಹ್ನ 12 ರಿಂದ 1.30 ರವರೆಗೆ ರಾಜ್ಯಾದ್ಯಂತ ನಡೆಸಲಾಗುವುದು.

ಅಭ್ಯರ್ಥಿಗಳು ಲಿಖಿತ ಪರೀಕ್ಷೆಯ ಕರೆಪತ್ರವನ್ನು ಇಲಾಖೆಯ ವೆಬ್‌ಸೈಟ್ http://www.recruitment.ksp.gov.in ನಿಂದ ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗುವಂತೆ ಜಿಲ್ಲಾ ಪೋಲಿಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!