Friday, October 16, 2026
Friday, October 16, 2026

ನಂದಳಿಕೆ ಅಬ್ಬನಡ್ಕ ಭಜನಾ ಮಂಡಳಿಯಿಂದ ಕುಣಿತ ಭಜನೆ

ನಂದಳಿಕೆ ಅಬ್ಬನಡ್ಕ ಭಜನಾ ಮಂಡಳಿಯಿಂದ ಕುಣಿತ ಭಜನೆ

Date:

ಬೆಳ್ಮಣ್: ಇತಿಹಾಸ ಪ್ರಸಿದ್ಧಿ ಪಡೆದಿರುವ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಸೋಮವಾರದ ಅಂಗವಾಗಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ವತಿಯಿಂದ ಶುಕ್ರವಾರ ಬೋಳ ಗರಡಿಯ ಆವರಣದಲ್ಲಿ ಕುಣಿತ ಭಜನಾ ಕಾರ್ಯಕ್ರಮ ಜರಗಿತು.

ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಹರೀಶ್ ತಂತ್ರಿಯವರು ಭಜನಾ ಮಂಡಳಿಯ ಸದಸ್ಯರಿಗೆ ಶ್ರೀ ಮಹಾಲಿಂಗೇಶ್ವರ ದೇವರ ಪ್ರಸಾದ ನೀಡಿ ಗೌರವಿಸಿದರು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಭಜನಾ ಮಂಡಳಿಯ ಆರತಿ ಕುಮಾರಿ, ವೀಣಾ ಪೂಜಾರಿ, ಕೀರ್ತನ್ ಕುಮಾರ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!