Wednesday, July 29, 2026
Wednesday, July 29, 2026

ಆಗುಂಬೆ ಘಾಟಿಯಲ್ಲಿ ಭೂಕುಸಿತ

ಆಗುಂಬೆ ಘಾಟಿಯಲ್ಲಿ ಭೂಕುಸಿತ

Date:

ಕಾರ್ಕಳ: ಕಳೆದ ಒಂದು ವಾರದಿಂದ ಆಗುಂಬೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕರಾವಳಿ ಮತ್ತು ಮಲೆನಾಡು ನಡುವಿನ ಸಂಪರ್ಕ ಕೊಂಡಿಯಾಗಿರುವ ಆಗುಂಬೆ ಘಾಟಿಯಲ್ಲಿ ಭೂಕುಸಿತ ಉಂಟಾಗಿದ್ದು ಸಂಚಾರ ಸ್ಥಗಿತಗೊಂಡಿದೆ.

ನಾಲ್ಕನೇ ತಿರುವಿನಲ್ಲಿ ಭೂಕುಸಿತ ಸಂಭವಿಸಿ ಭಾರಿ ಪ್ರಮಾಣದಲ್ಲಿ ಮಣ್ಣು, ಕಲ್ಲುಗಳು ರಸ್ತೆಗೆ ಉರುಳಿ ಸಂಚಾರ ಸ್ಥಗಿತಗೊಂಡಿದೆ. ವಾಹನಗಳು ಪರ್ಯಾಯ ಮಾರ್ಗವನ್ನು ಬಳಸುತ್ತಿವೆ. ಭಾರಿ ಮಳೆಯ ನಡುವೆಯೇ ತೆರವು ಕಾರ್ಯಾಚರಣೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!