Friday, September 20, 2024
Friday, September 20, 2024

ಉದ್ಯೋಗದಲ್ಲಿರುವಾಗಲೇ ಪದವಿ ಶಿಕ್ಷಣ ಪಡೆಯಬೇಕೆ? ಇಲ್ಲಿದೆ ನಿಮಗೊಂದು ಸುವರ್ಣಾವಕಾಶ

ಉದ್ಯೋಗದಲ್ಲಿರುವಾಗಲೇ ಪದವಿ ಶಿಕ್ಷಣ ಪಡೆಯಬೇಕೆ? ಇಲ್ಲಿದೆ ನಿಮಗೊಂದು ಸುವರ್ಣಾವಕಾಶ

Date:

ಮಂಗಳೂರು: ಉದ್ಯೋಗದಲ್ಲಿರುವಾಗಲೇ ಪದವಿ ಶಿಕ್ಷಣ ಪಡೆಯಬೇಕು ಎಂಬ ಆಸೆ ಹಲವರಲ್ಲಿ ಇರುತ್ತದೆ. ಸರ್ಕಾರಿ ಪ್ರಥಮ ದರ್ಜೆ ಸಂಧ್ಯಾ ಕಾಲೇಜು ರಥಬೀದಿ ಮಂಗಳೂರು ಇದರ ಪದವಿ ಕೋರ್ಸುಗಳ 2022-23ನೇ ಸಾಲಿನ ಪ್ರವೇಶಾತಿ ಆರಂಭವಾಗಿದೆ.

ಉದ್ಯೋಗದಲ್ಲಿರುವಾಗಲೇ ಬಿಸಿಎ, ಬಿಕಾಂ ಪದವಿ ಶಿಕ್ಷಣವನ್ನು ಪಡೆಯುವ ಅವಕಾಶವಿದೆ. ಕನಿಷ್ಠ ಶುಲ್ಕ ಮತ್ತು ಸುಸಜ್ಜಿತ ಲ್ಯಾಬ್ ಹಾಗೂ ಇತರ ಶೈಕ್ಷಣಿಕ ಸೌಲಭ್ಯವಿರುವ ಈ ಕಾಲೇಜಿನಲ್ಲಿ ಸಂಜೆ 5.30 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ತರಗತಿಗಳು ನಡೆಯಲಿದೆ.

ಅರ್ಜಿಗಳನ್ನು ಸಲ್ಲಿಸಲು https://uucms.karnataka.gov.in/Login/Index ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 0824 2494109, 2491073, 9481110190, [email protected]

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!