Saturday, October 3, 2026
Saturday, October 3, 2026

ತೆಂಕನಿಡಿಯೂರು ಕಾಲೇಜು: ಸ್ಟಾಕ್ ಮಾರ್ಕೆಟ್ ಉಪನ್ಯಾಸ

ತೆಂಕನಿಡಿಯೂರು ಕಾಲೇಜು: ಸ್ಟಾಕ್ ಮಾರ್ಕೆಟ್ ಉಪನ್ಯಾಸ

Date:

ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಹಾಗೂ ಶೈನ್ ಪ್ರೊಜೆಕ್ಟ್ ಸಹಯೋಗದೊಂದಿಗೆ ಸ್ಟಾಕ್ ಮಾರ್ಕೆಟ್ ಅರಿವು ವಿಶೇಷ ಉಪನ್ಯಾಸವನ್ನು ಹಮ್ಮಿಕೊಳ್ಳಲಾಯಿತು.

ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಶೈನ್ ಸಂಸ್ಥೆಯ ನಿರ್ದೇಶಕರು ಹಾಗೂ ಸ್ಟಾಕ್‌ಮಾರ್ಕೆಟ್ ಅನಾಲಿಸ್ಟ್ ಶ್ರೀಹರ್ಷ ವಿಶೇಷ ಉಪನ್ಯಾಸ ನೀಡಿದರು. ಸ್ಟಾಕ್ ಮಾರ್ಕೆಟ್‌ನ ವಿವಿಧ ಆಯಾಮಗಳ ಬಗ್ಗೆ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಯಿತು.

ಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯಶಾಸ್ತç ಸ್ನಾತಕೋತ್ತರ ಪದವಿ ವಿಭಾಗದ ಸಂಯೋಜಕರಾದ ಪ್ರೊ. ತಿಮ್ಮಣ್ಣ ಜಿ. ಭಟ್ ಹಾಗೂ ಪದವಿ ವಿಭಾಗದ ಮುಖ್ಯಸ್ಥರಾದ ಡಾ. ಉದಯ ಶೆಟ್ಟಿ ಕೆ. ಕಾರ್ಯಕ್ರಮವನ್ನು ಸಂಯೋಜಿಸಿದ್ದರು. ಮೇವಿ ಮಿರಾಂದ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!