Monday, October 5, 2026
Monday, October 5, 2026

ಲಯನ್ಸ್ ಕ್ಲಬ್ ಉಡುಪಿ: ಗುರುವಂದನಾ ಕಾರ್ಯಕ್ರಮ

ಲಯನ್ಸ್ ಕ್ಲಬ್ ಉಡುಪಿ: ಗುರುವಂದನಾ ಕಾರ್ಯಕ್ರಮ

Date:

ಉಡುಪಿ: ಉಡುಪಿಯ ಲಯನ್ಸ್ ಕ್ಲಬ್ ವತಿಯಿಂದ ಗುರುವಂದನಾ ಕಾರ್ಯಕ್ರಮ ಡಯಾನ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ವೇ.ಮೂ. ಶ್ರೀಕಾಂತ ಅವಧಾನಿ ಹಾಗೂ ಮೋಹನದಾಸ್ ಭಟ್ ಅವರನ್ನು ಗೌರವಿಸಲಾಯಿತು. ಆಶಾ ಕಾರ್ಯಕರ್ತೆಯರಿಗೆ ಕೊಡೆ, ಮಾಸ್ಕ್, ವೇಪರೈಸರ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು.

ಕೋಶಾಧಿಕಾರಿ ಶ್ರೀಧರ್ ಭಟ್, ಪಿಪಿಡಿಜಿ ಡಾ. ಎ ರವೀಂದ್ರನಾಥ್ ಶೆಟ್ಟಿ, ವಿ. ಪ್ರಸಾದ್ ಶೆಟ್ಟಿ, ಎ. ಗಣಪತಿ ಕಿಣಿ, ಶ್ರೀನಿವಾಸ್ ಪೈ, ಪುರುಶೋತ್ತಮ ಪಟೇಲ್, ರಾಜಗೋಪಾಲ್, ಎ. ರವೀಂದ್ರನ್ ಮತ್ತಿತರರು ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷ ಡಯಾನ ವಿಠಲ್ ಪೈ ಸ್ವಾಗತಿಸಿ, ಕಾರ್ಯದರ್ಶಿ ಪೇತ್ರಿ ವಿಷ್ಣುದಾಸ್ ಪಾಟೀಲ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಜಾನಕಿ ನಮನ’

ಉಡುಪಿ, ಅ.4: ಉಡುಪಿಯ ಕೋಸ್ಟಲ್‌ ಸ್ಟಾರ್‌ ಮ್ಯೂಸಿಕ್‌ ಕ್ಲಬ್‌ ಆಶ್ರಯದಲ್ಲಿ ಕರ್ಣಾಟಕ...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ. ನಿಖಿಲ್ ಗುಪ್ತ ಭೇಟಿ

ಕಾಪು, ಅ.4: ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ...

ಕುಪ್ಮಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ

ಮಣಿಪಾಲ, ಅ.4: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ...
error: Content is protected !!