Saturday, August 29, 2026
Saturday, August 29, 2026

ವಿಶ್ವಕರ್ಮ ಅಭಿವೃದ್ಧಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿಶ್ವಕರ್ಮ ಅಭಿವೃದ್ಧಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Date:

ಉಡುಪಿ: ಜಿಲ್ಲಾ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ, ಪ್ರಸಕ್ತ ಸಾಲಿನಲ್ಲಿ ವಿಶ್ವಕರ್ಮ ಸಮುದಾಯಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://www.kvcdcl.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574882 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!