Tuesday, February 25, 2025
Tuesday, February 25, 2025

ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ: ಅರ್ಜಿ ಆಹ್ವಾನ

Date:

ಉಡುಪಿ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3 ಬಿ ಗೆ ಸೇರಿದ ಅರ್ಹ ಫಲಾನುಭವಿಗಳಿಂದ ಸುವಿಧಾ ತಂತ್ರಾಂಶ https://suvidha.karnataka.gov.in ರಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 24 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಉಡುಪಿ, ದೂರವಾಣಿ ಸಂಖ್ಯೆ:0820-2574882, 080-22374832, ಮೊ.ನಂ:9606066389 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!