Saturday, February 7, 2026
Saturday, February 7, 2026

ಮಾ. 12- ರಾಷ್ಟ್ರ‍ೀಯ ಲೋಕ್ ಅದಾಲತ್

ಮಾ. 12- ರಾಷ್ಟ್ರ‍ೀಯ ಲೋಕ್ ಅದಾಲತ್

Date:

ಉಡುಪಿ: ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳಲ್ಲಿ ಮಾರ್ಚ್ 12 ರಂದು ರಾಷ್ಟ್ರ‍ೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು, ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಥವಾ ತಾಲೂಕು ಸೇವಾ ಸಮಿತಿಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!