Friday, September 11, 2026
Friday, September 11, 2026

ಲೋಕಸಭಾ ಚುನಾವಣೆ: ಪೂರ್ವಭಾವಿ ಸಭೆ

ಲೋಕಸಭಾ ಚುನಾವಣೆ: ಪೂರ್ವಭಾವಿ ಸಭೆ

Date:

ನವದೆಹಲಿ, ಜು. 1: 2024ರ ಲೋಕಸಭಾ ಚುನಾವಣಾ ಪೂರ್ವಭಾವಿಯಾಗಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ನೇತೃತ್ವದಲ್ಲಿ ಮೋರ್ಚಾಗಳ ಸಂಯುಕ್ತ ಸಭೆ ನಡೆಯಿತು. ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕರಾದ ಯಶ್ಪಾಲ್ ಸುವರ್ಣ ಭಾಗವಹಿಸಿದರು.

ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್, ಸಿ.ಟಿ. ರವಿ, ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ. ಕೆ. ಲಕ್ಷ್ಮಣ್, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ.25 ರಿಂದ 27: ಉಡುಪಿಯಲ್ಲಿ ಸಿರಿಧಾನ್ಯ ಹಬ್ಬ (ಮಿಲೆಟ್ ಫೆಸ್ಟಿವಲ್) ಮತ್ತು ಬೃಹತ್ ಆಹಾರ ಮೇಳ

ಉಡುಪಿ, ಸೆ.11: ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಮಂಗಳೂರು ಪಲ್ಸ್ ಇವೆಂಟ್ ಇವರಿಂದ...

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ...

ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ...

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು...
error: Content is protected !!