Sunday, August 30, 2026
Sunday, August 30, 2026

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮುಹಮ್ಮದ್ ರಿಯಾಝ್ ಪ್ರಥಮ

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮುಹಮ್ಮದ್ ರಿಯಾಝ್ ಪ್ರಥಮ

Date:

ಎಸ್.ಎಸ್.ಎಫ್ ಕರ್ನಾಟಕ ನಡೆಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮುಹಮ್ಮದ್ ರಿಯಾಝ್ ಪ್ರಥಮ ಸ್ಥಾನಿಯಾಗಿ ಮೂಡಿಬಂದಿದ್ದಾರೆ. ಇವರು ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎಂಎ ಇತಿಹಾಸ ವಿಭಾಗದ ವಿದ್ಯಾರ್ಥಿ.

ಬಿ.ವಿ.ಎಸ್ ಸಂಸ್ಥೆ ನಡೆಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿಯೂ ಇವರು ಪ್ರಥಮ ಬಹುಮಾನ ರೂ. 1ಲಕ್ಷ ಪಡೆದುಕೊಂಡಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!