Friday, July 24, 2026
Friday, July 24, 2026

ಅಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ (ರಿ.) ಮಲ್ಪೆ: ಆರ್ಥಿಕ ಸಹಾಯ

ಅಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ (ರಿ.) ಮಲ್ಪೆ: ಆರ್ಥಿಕ ಸಹಾಯ

Date:

ಅಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ(ರಿ) ಮಲ್ಪೆ ಇದರ ವತಿಯಿಂದ ಆಕಸ್ಮಿಕ ಅವಘಡಕ್ಕೆ ಒಳಗಾಗಿರುವ ಸಂಘದ ಸದಸ್ಯರಾದ ಜೆನಿತ್ ಪಾಲನ್ ರವರಿಗೆ ಸಂಘದ ವತಿಯಿಂದ 42 ಸಾವಿರ ಸಹಾಯಧನ ಮತ್ತು 25 ಕೆಜಿ ಅಕ್ಕಿ ನೀಡಲಾಯಿತು. ಈ ಸಂಧರ್ಭದಲ್ಲಿ ಅಧ್ಯಕ್ಷರಾದ ಹರೀಶ್ ಸಾಲ್ಯಾನ್, ಕಾರ್ಯದರ್ಶಿ ಸತೀಶ್ ಮಲ್ಪೆ, ಕೋಶಾದಿಕಾರಿ ದೀಪಕ್ ಕ್ರಿಷ್ಟೋಪರ್, ಮಾಜಿ ಅಧ್ಯಕ್ಷರಾದ ಸದಾಶಿವ ಬೈಲಕೆರೆ, ಸಮಿತಿ ಸದಸ್ಯರುಗಳಾದ ಸುರೇಂದ್ರ ತೊಟ್ಟಂ, ಲೀಲಾಧರ್, ರೋಶನ್ ಮಲ್ಪೆ, ಪುರಂದರ್, ಶಿವರಾಜ್ ನೆರ್ಗಿ, ಮನೋಜ್ ಕೊಡವೂರು, ಸದಸ್ಯರುಗಳಾದ ಸಂಜಿತ್ ಮತ್ತು ಸುರೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!