Sunday, July 26, 2026
Sunday, July 26, 2026

ಬನ್ನಂಜೆ ನಿವಾಸಿ ನಾಪತ್ತೆ

ಬನ್ನಂಜೆ ನಿವಾಸಿ ನಾಪತ್ತೆ

Date:

ಉಡುಪಿ: ಮನೆಯಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದ ನಗರದ ಬನ್ನಂಜೆ ಹೀರಾಭಾಗ ನಿವಾಸಿ ಸುರೇಶ್ ಆಚಾರ್ಯ (52) ಎಂಬ ವ್ಯಕ್ತಿಯು ಜನವರಿ 19 ರಂದು ಸಂಜೆ 4 ಗಂಟೆಯ ಸುಮಾರಿಗೆ ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 7 ಇಂಚು ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!