Monday, February 24, 2025
Monday, February 24, 2025

ಕರಂಬಳ್ಳಿ- ವ್ಯಕ್ತಿ ನಾಪತ್ತೆ

ಕರಂಬಳ್ಳಿ- ವ್ಯಕ್ತಿ ನಾಪತ್ತೆ

Date:

ಉಡುಪಿ: ಶಿವಳ್ಳಿ ಗ್ರಾಮದ ಕರಂಬಳ್ಳಿ ಜನತಾ ಕಾಲೋನಿ ನಿವಾಸಿ ವೆಂಟೇಶ್ ನಾಗರಾಜ್ (32) ಎಂಬ ವ್ಯಕ್ತಿಯು ಜುಲೈ 19 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತಮಿಳು ಹಾಗೂ ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...
error: Content is protected !!