Tuesday, September 24, 2024
Tuesday, September 24, 2024

ಮನೆಯಿಂದ ಹೊರಗೆ ಹೋದ ವ್ಯಕ್ತಿ ನಾಪತ್ತೆ

ಮನೆಯಿಂದ ಹೊರಗೆ ಹೋದ ವ್ಯಕ್ತಿ ನಾಪತ್ತೆ

Date:

ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ನಿವಾಸಿ ನಾಗರಾಜ್ (37) ಎಂಬವರು ಆಗಸ್ಟ್ 10 ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 7 ಇಂಚು ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ, ಮರಾಠಿ ಹಾಗೂ ಮಲೆಯಾಳಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ. ನಂ: 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434, ಕಂಟ್ರೋಲ್ ರೂಂ : 100 , 0820-2526444 ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಸಮಯದಲ್ಲಿ ಕಾವೇರಿ ಐದನೇ ಹಂತಕ್ಕೆ ಚಾಲನೆ: ಡಿಕೆಶಿ

ಬೆಂಗಳೂರು, ಸೆ.24: ಬೆಂಗಳೂರು ನಗರದ ಮೂಲೆ ಮೂಲೆಗೂ ಕಾವೇರಿ ನೀರನ್ನು ತಲುಪಿಸುವ...

ನೂತನ ಆ್ಯಂಬುಲೆನ್ಸ್‌ಗಳಿಗೆ ಚಾಲನೆ

ಬೆಂಗಳೂರು, ಸೆ.24: ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ ಅವರ್‌ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ...

ಸೆ.26: ಕೆಎಚ್‌ಐಆರ್‌ ಸಿಟಿ ಮೊದಲ ಹಂತಕ್ಕೆ ಚಾಲನೆ

ಬೆಂಗಳೂರು, ಸೆ.24: ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕಾ ಸಂಶೋಧನಾ ಕೇಂದ್ರಗಳು ಒಂದೆಡೇ...

ಸುದ್ದಿಗಳ ಫ್ಯಾಕ್ಟ್ ಚೆಕ್ ಮಾಡಲು ಠಾಣೆಗಳಲ್ಲಿ ಪ್ರತ್ಯೇಕ ತಂಡ

ಬೆಂಗಳೂರು, ಸೆ.24: ಫೇಕ್‌ ನ್ಯೂಸ್‌ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ...
error: Content is protected !!