Friday, September 20, 2024
Friday, September 20, 2024

ಉಚ್ಚಿಲ- ವ್ಯಕ್ತಿ ನಾಪತ್ತೆ

ಉಚ್ಚಿಲ- ವ್ಯಕ್ತಿ ನಾಪತ್ತೆ

Date:

ಉಡುಪಿ: ಉಚ್ಚಿಲದ ನರ್ಸರಿಗೆ ಕೆಲಸಕ್ಕೆಂದು ಬಂದ ಜಾರ್ಖಂಡ್ ಮೂಲದ ನೀರಜ್ ಕುಮಾರ್ ರಾಜಕ್ (37) ಎಂಬ ವ್ಯಕ್ತಿಯು ಡಿಸೆಂಬರ್ 6 ರಂದು ನರ್ಸರಿಯ ರೂಮಿನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಸಾಮಾನ್ಯ ಶರೀರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ: 0820-2555452, ಮೊ.ನಂ: 9480805450, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ: 9480805431, ಪೊಲೀಸ್ ಕಂಟ್ರೋಲ್ ರೂಂ ನಂ: 0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.20: ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ...
error: Content is protected !!