Monday, February 24, 2025
Monday, February 24, 2025

ನಾಡ್ಪಾಲು: ವ್ಯಕ್ತಿ ನಾಪತ್ತೆ

ನಾಡ್ಪಾಲು: ವ್ಯಕ್ತಿ ನಾಪತ್ತೆ

Date:

ಉಡುಪಿ: ಕೇರಳ ರಾಜ್ಯದ ಕಾಸರಗೋಡಿನ ನಿವಾಸಿ ನಾರಾಯಣ (32) ಇವರು ಸೆ. 5 ಬೆ. 7 ಗಂಟೆಯ ಅವಧಿಯಲ್ಲಿ ಉಡುಪಿ ಜಿಲ್ಲೆಯ ನಾಡ್ಪಾಲು ಗ್ರಾಮದ ಅರಸಿನಮನೆ ಎಂಬಲ್ಲಿರುವ ಎನ್.ಕೆ ನಂಬಿಯಾರ್ ಮಾಲಿಕತ್ವದ ತೋಟದಿಂದ ಕಾಣೆಯಾಗಿರುತ್ತಾರೆ.

5 ಅಡಿ ಎತ್ತರ, ತೆಳ್ಳಗಿನ ಶರೀರ, ಎಣ್ಣೆಗಪ್ಪು ಮೈಬಣ್ಣ, ಬಿಳಿ ಶರ್ಟ್ ಮತ್ತು ಕಂದು ಬಣ್ಣದ ಲುಂಗಿ ಧರಿಸಿದ್ದು, ಕನ್ನಡ ಮತ್ತು ಮಲಯಾಳಂ ಮಾತನಾಡುತ್ತಾರೆ.

ಈ ವ್ಯಕ್ತಿಯ ಚಹರೆ ಗುರುತು ಸಿಕ್ಕಲ್ಲಿ ಸಾರ್ವಜನಿಕರು ಹೆಬ್ರಿ ಪೊಲೀಸ್ ಠಾಣೆ ದೂ.ಸಂ: 08253-251116 ಪಿ.ಎಸ್.ಐ ದೂ.ಸಂ: 9480805463 ಮತ್ತು ಕಾರ್ಕಳ ವೃತ್ತ ನಿರೀಕ್ಷಕರ ಕಛೇರಿ ದೂ.ಸಂ: 08258-231083, 9480805435 ನ್ನು ಸಂಪರ್ಕಿಸುವಂತೆ ಹೆಬ್ರಿ ಪೊಲೀಸ್ ಠಾಣೆ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!