Friday, October 11, 2024
Friday, October 11, 2024

ವ್ಯಕ್ತಿ ನಾಪತ್ತೆ

ವ್ಯಕ್ತಿ ನಾಪತ್ತೆ

Date:

ಉಡುಪಿ: ಮಂಗಳೂರು ತಾಲೂಕು ಮಂಜಳಿಕೆ ಅಳಪೆ ಗ್ರಾಮದ ನಾಗರಾಜ್ (35) ಎಂಬವರು ಅಕ್ಟೋಬರ್ 20 ರಂದು ಉಡುಪಿಯ ಸಂಬಂಧಿಕರ ಮನೆಯಿಂದ ಹೊರಟವರು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.

ಸಾಧಾರಣ ಶರೀರ, ಬಿಳಿ ಮೈಬಣ್ಣ, ಕೋಲುಮುಖ ಹೊಂದಿದ್ದು, ತುಳು ಹಾಗೂ ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಛೇರಿ ದೂರವಾಣಿ ಸಂಖ್ಯೆ: 08258-231083, 9480805435, ಕಾರ್ಕಳ ಗ್ರಾಮಾಂತರ ಠಾಣೆಯ ದೂರವಾಣಿ ಸಂಖ್ಯೆ: 08258-232083, 9480805462 ನ್ನು ಸಂಪರ್ಕಿಸುವಂತೆ ಗ್ರಾಮಾಂತರ ಪೊಲೀಸ್ ಠಾಣೆ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಂಕ್ಷನ್‌ಗಳಲ್ಲಿ ಎಐ ಸಿಗ್ನಲ್

ಬೆಂಗಳೂರು, ಅ.10: 2025ರ ಜನವರಿ ವೇಳೆಗೆ ಬೆಂಗಳೂರಿನ 165 ಜಂಕ್ಷನ್‌ಗಳಿಗೆ ಎಐ...

ಐರಾವತ 2.0 ರಸ್ತೆಗಿಳಿಯಲು ಸಿದ್ಧತೆ

ಬೆಂಗಳೂರು, ಅ.10: ಐರಾವತ 2.0 ಮಾದರಿಯ 20 ಬಸ್‌ಗಳು ಅಕ್ಟೋಬರ್‌ ಕೊನೆಯೊಳಗೆ...

ಕರಾವಳಿ ನಿಯಂತ್ರಣ ವಲಯದ ನಿರಪೇಕ್ಷಣಾ ಪತ್ರ ಕೋರಿ ಅರ್ಜಿ ಸಲ್ಲಿಸುವ ಕುರಿತು

ಉಡುಪಿ, ಅ.10: ಕರಾವಳಿ ನಿಯಂತ್ರಣ ವಲಯದ ನಿರಪೇಕ್ಷಣಾ ಪತ್ರ ಕೋರಿ ಬರುವ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ: ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನ

ಉಡುಪಿ, ಅ.10: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...
error: Content is protected !!